ಪುಲ್ವಾಮಾ ದಾಳಿಯ ಪ್ರತಿಕಾರ ತೀರಿಸಿಕೊಂಡ ಭಾರತೀಯ ಸೇನೆ..!

0
80

ಪುಲ್ವಾಮಾ ದಾಳಿಯ ಪ್ರತಿಕಾರವನ್ನು ಭಾರತೀಯ ಸೇನೆ ಇಂದು ಬೆಳಗಿನ ಜಾವ 3.30 ಸುಮಾರಿಗೆ ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದ ಉಗ್ರರ ಅಡಗುದಾಣಗಳ ಮೇಲೆ ದಾಳಿ ಮಾಡುವ ಮೂಲಕ ತೀರಿಸಿಕೊಂಡಿದೆ.

ಈ ಕಾರ್ಯಕ್ಕೆ ಮೀರಜ್ 2000 ಯುದ್ಧ ವಿಮಾನಗಳನ್ನು ಬಳಸಲಾಗಿದ್ದು, 1000 ತೂಕದ ಹತ್ತು ಬಾಂಬುಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಗಿದೆ. ಈ ಕಾರ್ಯಾಚರಣೆಗೆ 12 ಜೆಟ್ ಗಳನ್ನು ಬಳಸಲಾಗಿದೆ. ಈ ದಾಳಿಯಿಂದ ಜೈಶ್ ಎ ಮಹಮ್ಮದ್ ಉಗ್ರ ಸಂಘಟನೆಯ ತರಬೇತಿ ಕೇಂದ್ರಗಳು ನಾಶವಾಗಿವೆ. ಸುಮಾರು 200-300 ಉಗ್ರರು ನಾಶವಾಗಿರಬೇಕೆಂದು ಅಂದಾಜಿಸಲಾಗಿದೆ.

Image Copyright: google.com

LEAVE A REPLY

Please enter your comment!
Please enter your name here