ಮೈಸೂರು ದಸರಾ: ಮುಖ್ಯಮಂತ್ರಿಗಳಿಂದ ನಂದಿ ಧ್ವಜಕ್ಕೆ ಪುಸ್ಪಾರ್ಚನೆ

0
25
Mysore Dasara 2019

ಮೈಸೂರು: ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಮೈಸೂರು ಅರಮನೆಯ ಬಲರಾಮ ದ್ವಾರದ ಬಳಿಯಿರುವ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿರುವ ನಂದಿ ಧ್ವಜಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.

ಈ ಬಾರಿಯ ಪ್ರಮುಖ ಆಕರ್ಷಣೆಯ ಕೇಂದ್ರವಾದ ಜಂಬೂ ಸವಾರಿಗೆ ಜಿಲ್ಲಾಡಳಿತ ಸಕಲ ತಯಾರಿಯನ್ನು ಕೈಗೊಂಡಿದೆ. ಕಳೆದ ಬಾರಿಯಂತೆಯೇ ಈ ಬಾರಿಯೂ ಅರ್ಜುನ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊರಲಿದ್ದಾನೆ. ಈ ಬರಿಯ ಮೆರವಣಿಗೆಯಲ್ಲಿ 38 ಸ್ಥಬ್ದ ಚಿತ್ರಗಳು ಬಾಗಿಯಾಗಳಿವೆ. ಅಲ್ಲದೇ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಜಾನಪದ ತಂಡಗಳು ಸಹ ಮೆರವಣಿಗೆಯಲ್ಲಿ ಬಾಗಿಯಾಗುತ್ತವೆ.

Mysore Dasara 2019
Image Credit: google.com

LEAVE A REPLY

Please enter your comment!
Please enter your name here